
ಬಾಗಲಕೋಟೆ: ಜಿಲ್ಲೆಯ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ್ ಹುಲ್ಲೊಲ್ಲಿ ಕೋವಿಡ್-19ಗೆ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಮಾರಕ ಕೊರೋನಾ ವೈರಸ್ ಗೆ ಮೃತಪಟ್ಟ ಜಿಲ್ಲಾ ಮಟ್ಟದ ಮೊದಲ ಅಧಿಕಾರಿಯಾಗಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ವರದಿ ಮಾಡಿದ್ದಾರೆ.
Advertisement