ಸಕಲ ಸರ್ಕಾರಿ ಗೌರವ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಪಂಚಭೂತಗಳಲ್ಲಿ ಲೀನ

ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.
ಎಚ್.ಎಸ್ ದೊರೆಸ್ವಾಮಿ
ಎಚ್.ಎಸ್ ದೊರೆಸ್ವಾಮಿ
Updated on

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.

ಸರ್ಕಾರದ ಸೂಚನೆ ಹಿನ್ನಲೆ ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ದೊರೆಸ್ವಾಮಿ ಅವರ ಅಂತ್ಯಕ್ರಿಯೆ ನರವೇರಿತು. 

ದೊರೆಸ್ವಾಮಿ ಅವರ ಅಂತ್ಯಸಂಸ್ಕಾರದಲ್ಲಿ ಶಾಸಕಿ ಸೌಮ್ಯ ರೆಡ್ಡಿ, ಶಾಸಕ ಕೃಷ್ಣ ಭೈರೇಗೌಡ ಪಾಲ್ಗೊಂಡು ಅಂತಿಮ ದರ್ಶನ ಪಡೆದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com