ಕರ್ತವ್ಯದ ವೇಳೆ ಮರಣಹೊಂದಿದ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಲು ಸಿದ್ದು ಒತ್ತಾಯ 

 ಕರ್ತವ್ಯದ ವೇಳೆ ಮರಣ ಹೊಂದಿದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು  ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಕರ್ತವ್ಯದ ವೇಳೆ ಮರಣ ಹೊಂದಿದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು  ಒತ್ತಾಯಿಸಿದ್ದಾರೆ.

ಈ ಸಂಬಂಧ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಬಾಕಿ ಉಳಿಸಿಕೊಂಡಿರುವ ಇವರ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ಇವರೆಲ್ಲರಿಗೂ ಸೂಕ್ತ ಗೌರವಯುತವಾದ ಸಂಬಳ, ವೇತನವನ್ನು ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಬರೆದಿರುವ
ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com