ಸಂಗ್ರಹ ಚಿತ್ರ
ರಾಜ್ಯ
ಮದ್ಯಕ್ಕಾಗಿ ಅಶ್ಲೀಲ ಪದಗಳಿಂದ ಪುನೀತ್ಗೆ ಅವಮಾನ: 'ಆರೋಪಿಯನ್ನು ಬಂಧಿಸಿದ್ದೇವೆ' ಎಂದ ಕಮಲ್ ಪಂತ್
ಪುನೀತ್ ರಾಜ್ ಕುಮಾರ್ ಸಾವಿನ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಿದ್ದಕ್ಕೆ ಅಶ್ಲೀಲ ಪದಗಳಿಂದ ನಿಂದಿಸಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಪುನೀತ್ ರಾಜ್ ಕುಮಾರ್ ಸಾವಿನ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧವಾಗಿದ್ದಕ್ಕೆ ಅಶ್ಲೀಲ ಪದಗಳಿಂದ ನಿಂದಿಸಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಸ್ವತಃ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
After instagram photo with liquor bottle and caption degrading Puneeth Rajkumar went viral, @BlrCityPolice and cyber police team arrested accused and taking further action. Many people including fans expressed anguish against the offender.@NewIndianXpress@santwana99
— Ashwini M Sripad/ಅಶ್ವಿನಿ ಎಂ ಶ್ರೀಪಾದ್
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ