18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ: ಸಚಿವ ಬಿ.ಸಿ ನಾಗೇಶ್

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. 
ಥಮಿಕ ಹಾಗೂ ಫ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್
ಥಮಿಕ ಹಾಗೂ ಫ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. 

ಕೋವಿಡ್-19 ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ. 2022ರ ಮಾರ್ಚ್ ತಿಂಗಳವರೆಗೆ ಅಥವಾ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com