ಮೈಸೂರು: ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಬೈಕ್ ಗೆ ಅಡ್ಡ ಬಂದ ಚಿರತೆ! ವಿಡಿಯೋ

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. 
ಚಿರತೆ ವಿಡಿಯೋ
ಚಿರತೆ ವಿಡಿಯೋ
Updated on

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. 

ಇಂದು ಬೆಳಗ್ಗೆ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಸವಾರರೊಬ್ಬರ ಮುಂಭಾಗವೇ ಚಿರತೆ ಬಂದಿದೆ. ಇದರಿಂದ ಬೈಕ್ ಸವಾರ ಆತಂಕಗೊಂಡಿದ್ದು, ತನ್ನ ಮೊಬೈಲ್ ನಲ್ಲಿ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾನೆ.

 ಕಳೆದ ವರ್ಷ ಕೂಡಾ ಇದೇ ಅವಧಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಿರತೆಯೊಂದು ಗಾಯಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com