ಧಾರವಾಡ: ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಮೂವರ ಬಂಧನ

ನಕಲಿ ನೋಟುಗಳನ್ನು ಮುದ್ರಿಸಿ ಸಾರ್ವಜನಿಕವಾಗಿ ಚಲಾವಣೆ ಮಾಡುತ್ತಿದ್ದ ಮೂವರು ಆರೋಪಿಗಳ ತಂಡವನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಧಾರವಾಡ: ನಕಲಿ ನೋಟುಗಳನ್ನು ಮುದ್ರಿಸಿ ಸಾರ್ವಜನಿಕವಾಗಿ ಚಲಾವಣೆ ಮಾಡುತ್ತಿದ್ದ ಮೂವರು ಆರೋಪಿಗಳ ತಂಡವನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. 

ಈ ಆರೋಪಿಗಳು ನಕಲಿ ನೋಟುಗಳನ್ನು ಮುದ್ರಿಸಿ ಸಾರ್ವಜನಿಕರಿಗೆ ವ್ಯವಹಾರಕ್ಕೆ ಚಲಾವಣೆ ಮಾಡುತ್ತಿದ್ದರು. ಇವರ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಜಾಲ ಬೀಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರು ಧಾರವಾಡದ ಮುಗಡ್ ಗ್ರಾಮದವರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com