ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು

ಮೈಸೂರು ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ಪಡೆದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ಪಡೆದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಆಶಾ ಮೃತ ದುರ್ದೈವಿ. ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಎಂಟು ವರ್ಷಗಳ ಹಿಂದೆ ಆಶಾ ಎಂಬುವವರು ಮಳವಳ್ಳಿಯ ನಾಗಾಪ್ರಸಾದ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡ ನಿರಂತರ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com