ಕೋವಿಡ್-19: ರಾಜ್ಯದಲ್ಲಿಂದು 1,117 ಹೊಸ ಪ್ರಕರಣ ಪತ್ತೆ, 1,354 ಚೇತರಿಕೆ, 8 ಸಾವು ದಾಖಲು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,117  ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 95, 5164 ಆಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,117  ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ
 ಒಟ್ಟು ಸೋಂಕಿತರ ಸಂಖ್ಯೆ 2, 95, 5164 ಆಗಿದೆ. 

1, 354 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,90,0228ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಸದ್ಯ 17501 ಸಕ್ರಿಯ ಪ್ರಕರಣಗಳಿರುವುದಾಗಿ  ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಸೋಂಕಿನಿಂದ ಇಂದು 8 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 37409 ಆಗಿದೆ.  ರಾಜ್ಯದಲ್ಲಿನ ಸೋಂಕಿನ ಪ್ರಮಾಣ ಶೇ. 071 ರಷ್ಟಿದ್ದು,  ಮರಣ ಪ್ರಮಾಣ ಶೇ. 0.71 ರಷ್ಟಿದೆ.

ಬೆಂಗಳೂರಿನಲ್ಲಿ 358 ಹೊಸ ಪ್ರಕರಣ ಪತ್ತೆಯಾಗಿದ್ದು, 530 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಮರಣ ಪ್ರಮಾಣದಲ್ಲಿ ಇಳಿಕೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com