ನಾಳೆ ಸಿಇಟಿ ಫಲಿತಾಂಶ ಪ್ರಕಟ- ಡಾ. ಸಿ. ಎನ್. ಅಶ್ವತ್ಥ ನಾರಾಯಣ

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್  28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್  28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗಲಿದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದಿದ್ದಾರೆ.

 ನಾಳೆ ಸಂಜೆ 4 ಗಂಟೆ ನಂತರ https://cetonline.karnataka.gov.in/kea ಲಿಂಕ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com