ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಜೊತೆ ಆಶಾ ಕಾರ್ಯಕರ್ತೆಯ ರೊಮ್ಯಾನ್ಸ್, ವಿಡಿಯೋ ವೈರಲ್!

ರಾಜ್ಯದಲ್ಲಿ ಕೊರೋನಾ ಮತ್ತೆ ಹೆಚ್ಚಾಗುತ್ತಿದೆ. ಕೊರೋನಾ ವಾರಿಯರ್ಸ್ ಮತ್ತೆ ಶುಶ್ರೂಷೆಯಲ್ಲಿ ತೊಡಗಿದ್ದಾರೆ. ಆದರೆ ಇಲ್ಲೊಬ್ಬ ಆಶಾ ಕಾರ್ಯಕರ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದು ಈ ವಿಡಿಯೋ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

Published: 06th April 2021 12:17 PM  |   Last Updated: 06th April 2021 02:41 PM   |  A+A-


Video Grab

ವಿಡಿಯೋ ದೃಶ್ಯ

Posted By : Vishwanath S
Source : Online Desk

ವಿಜಯಪುರ: ರಾಜ್ಯದಲ್ಲಿ ಕೊರೋನಾ ಮತ್ತೆ ಹೆಚ್ಚಾಗುತ್ತಿದೆ. ಕೊರೋನಾ ವಾರಿಯರ್ಸ್ ಮತ್ತೆ ಶುಶ್ರೂಷೆಯಲ್ಲಿ ತೊಡಗಿದ್ದಾರೆ. ಆದರೆ ಇಲ್ಲೊಬ್ಬ ಆಶಾ ಕಾರ್ಯಕರ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದು ಈ ವಿಡಿಯೋ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 

ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಆಶಾ ಕಾರ್ಯಕರ್ತೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. 

ಈ ರೊಮ್ಯಾನ್ಸ್ ದೃಶ್ಯಗಳು ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. 


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp