ಮಲ್ಲೇಶ್ವರಂನಲ್ಲಿ 25 ನರ್ಸರಿ ಶಾಲೆಗಳ ಸ್ಥಾಪನೆ: ಡಿಸಿಎಂ ಅಶ್ವತ್ಥ ನಾರಾಯಣ

ನಗರದ ಮಲ್ಲೇಶ್ವರಂ ನಲ್ಲಿ 25 ಹೊಸ ನರ್ಸರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

Published: 08th April 2021 12:52 PM  |   Last Updated: 08th April 2021 01:27 PM   |  A+A-


Ashwath narayana

ಅಶ್ವತ್ಥ ನಾರಾಯಣ

Posted By : Shilpa D
Source : The New Indian Express

ಬೆಂಗಳೂರು: ನಗರದ ಮಲ್ಲೇಶ್ವರಂ ನಲ್ಲಿ 25 ಹೊಸ ನರ್ಸರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನದಂದು ಮಾತನಾಡಿದ ಅವರು, ಮಲ್ಲೇಶ್ವರಂ ಮತ್ತು ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಅಗತ್ಯವಾದ ಎಲ್ಲಾ ಮುಂಜಾಗರೂಕಾ ಕ್ರಮಗಳನ್ನು ತೆಗೆದುಕೊಂಡು 25 ನರ್ಸರಿಗಳು ಮತ್ತು 13 ಸರ್ಕಾರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದಲ್ಲಿಯೂ ಬೋಧನೆ ಮಾಡಲಾಗುವುದು ಎಂದು ಹೇಳಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp