ಮಾದಕ ವಸ್ತು ಕಳ್ಳಸಾಗಣೆ ವಿರುದ್ಧ ಮುಂದುವರಿದ ಸಿಸಿಬಿ ಬೇಟೆ: ಅಪಾರ ಪ್ರಮಾಣದ ವಸ್ತು ವಶ, ನಾಲ್ವರ ಬಂಧನ 

ಮಾದಕ ವಸ್ತು ಕಳ್ಳಸಾಗಣೆ, ಸಂಗ್ರಹ, ಮಾರಾಟ ವಿರುದ್ಧ ನಗರ ಅಪರಾಧ ವಿಭಾಗ ಪೊಲೀಸರ ಬೇಟೆ ಮುಂದುವರಿದಿದೆ. ಗುರುವಾರ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅಪಾರ ಪ್ರಮಾಣದ ಮಾದಕ ವಸ್ತುಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ವಸ್ತುಗಳು
ವಶಪಡಿಸಿಕೊಂಡಿರುವ ವಸ್ತುಗಳು

ಬೆಂಗಳೂರು: ಮಾದಕ ವಸ್ತು ಕಳ್ಳಸಾಗಣೆ, ಸಂಗ್ರಹ, ಮಾರಾಟ ವಿರುದ್ಧ ನಗರ ಅಪರಾಧ ವಿಭಾಗ ಪೊಲೀಸರ ಬೇಟೆ ಮುಂದುವರಿದಿದೆ. ಗುರುವಾರ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅಪಾರ ಪ್ರಮಾಣದ ಮಾದಕ ವಸ್ತುಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರ ಅಪರಾಧ ವಿಭಾಗ ಪೊಲೀಸರು ನಾಲ್ವರನ್ನು ಬಂಧಿಸಿ ಅವರ ಬಳಿಯಿದ್ದ 200 ಮಾತ್ರೆಗಳು, 153 ಗ್ರಾಂ ಎಂಡಿಎಂಎ, 5 ಮೊಬೈಲ್ ಫೋನ್, 2 ಬೈಕ್ ಗಳು, ಇತರೆ ಆಯುಧಗಳು ಮತ್ತು 4 ಸಾವಿರ ರೂಪಾಯಿ ನಗದನ್ನು ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com