ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ ಸೋಂಕು

ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ ಸೋಂಕು
ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ ಸೋಂಕು

ಕಲಬುರಗಿ: ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಕೊರೊನಾ ಸೋಂಕು ತಗುಲಿದೆ.

ತಮಗೆ ಸೋಂಕು ದೃಢಪಟ್ಟಿರುವ ವಿಚಾರವನ್ನು ಸ್ವತಃ ಅವರೇ ಶುಕ್ರವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ.

"ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿದ್ದು, ನನಗೆ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು" ಎಂದು ಬಸವರಾಜ ಮತ್ತಿಮೂಡ  ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com