ಕೋವಿಡ್ ಪಾಸಿಟಿವ್ ರೋಗಿಗಳಿಗೆ ಸಿಗದ ಬೆಡ್: ಬೆಂಗಳೂರಿನಿಂದ ಕೋಲಾರಕ್ಕೆ ಮರಳಿದ ರೋಗಿಗಳು

ಕೋಲಾರದಿಂದ ಬೆಡ್ ಗಾಗಿ ಆಗಮಿಸಿದ ಕೋವಿಡ್ ಪಾಸಿಟಿವ್ ರೋಗಿಗಳು ಹಾಸಿಗೆ ಸಿಗದ ಹಿನ್ನೆಲೆಯಲ್ಲಿ ವಾಪಸ್ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿದ್ದಾರೆ.

Published: 26th April 2021 08:56 AM  |   Last Updated: 26th April 2021 12:50 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಕೋಲಾರ: ಕೋಲಾರದಿಂದ ಬೆಡ್ ಗಾಗಿ ಆಗಮಿಸಿದ ಕೋವಿಡ್ ಪಾಸಿಟಿವ್ ರೋಗಿಗಳು ಹಾಸಿಗೆ ಸಿಗದ ಹಿನ್ನೆಲೆಯಲ್ಲಿ ವಾಪಸ್ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿದ್ದಾರೆ.

ಯಾವುದೇ ಶಿಫಾರಸ್ಸು ಮಾಡಿದರೂ ಬೆಡ್ ಸಿಗಲಿಲ್ಲ, ಕೋಲಾರದ ಎಸ್ ಎನ್ ಆರ್ ಆಸ್ಪತ್ರೆ, ಆರ್ ಎಲ್ ಜಾಲಪ್ಪ ಆಸ್ಪತ್ರೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವಾರ್ಡ್ ಗಳು ಫುಲ್ ಆಗಿದ್ದು ಬೆಡ್ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಬೆಡ್ ಸಿಗದ ಹಿನ್ನೆಲೆಯಲ್ಲಿ ಹಲವು ಕೋವಿಡ್ ರೋಗಿಗಳು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಕಳೆದ ಮೂರು ನಾಲ್ಕು ದಿನಗಳಿಂದ ಕೆಲವು ರೋಗಿಗಳು ಬೆಂಗಳೂರಿಗೆ ಆಗಮಿಸಿದ್ದರು, ಆದರೆ ಹಾಸಿಗೆ ಸಿಗದ ಕಾರಣ ವಾಪಾಸಾಗಿದ್ದಾರೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp