ರಾಜ್ಯ ಸರ್ಕಾರದಿಂದ ಬೆಂಗಳೂರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ನರ್ಸಿಂಗ್ ಶಿಕ್ಷಣ ಸಂಸ್ಥೆ: ಬಿ.ಎಸ್ಸಿ ನರ್ಸಿಂಗ್ ಕೋರ್ಸ್ 

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ ಬೆಂಗಳೂರಿನ ಶಿವಾಜಿನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಬಿಎಸ್ಸಿ ನರ್ಸಿಂಗ್ ಕಾಲೇಜನ್ನು ಆರಂಭಿಸಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ ಬೆಂಗಳೂರಿನ ಶಿವಾಜಿನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಬಿಎಸ್ಸಿ ನರ್ಸಿಂಗ್ ಕಾಲೇಜನ್ನು ಆರಂಭಿಸಲಿದೆ.

ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಬಿಎಸ್ಸಿ ನರ್ಸಿಂಗ್ ಕಾಲೇಜನ್ನು ಆರಂಭಿಸಿ ಈ ವರ್ಷ 100 ಅಭ್ಯರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಿದೆ. ಈ ನರ್ಸಿಂಗ್ ಕಾಲೇಜು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಅಧೀನದಲ್ಲಿ ಬರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com