ಬೆಳ್ತಂಗಡಿ: ಧರ್ಮಸ್ಥಳ ಸ್ನಾನಘಟ್ಟದ ಬಳಿ ಇಬ್ಬರು ಮಹಿಳೆಯರ ಮೃತದೇಹ ಪತ್ತೆ

ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ ಕಿಂಡಿ ಅಣೆಕಟ್ಟೆಯ ಬಳಿ ಇಬ್ಬರು ಅಪರಿಚಿತ ಮಹಿಳೆಯರ ಶವಗಳು ಪತ್ತೆಯಾಗಿವೆ.

Published: 05th February 2021 05:40 PM  |   Last Updated: 05th February 2021 06:00 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : Online Desk

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ ಕಿಂಡಿ ಅಣೆಕಟ್ಟೆಯ ಬಳಿ ಇಬ್ಬರು ಅಪರಿಚಿತ ಮಹಿಳೆಯರ ಶವಗಳು ಪತ್ತೆಯಾಗಿವೆ.

ಮೃತ ಮಹಿಳೆಯರ ವಯಸ್ಸು ಕ್ರಮವಾಗಿ 45 ಮತ್ತು 25 ಎಂದು ಅಂದಾಜಿಸಲಾಗಿದೆ.

ಎರಡು ಶವಗಳನ್ನು ಗಮನಿಸಿದ ಯಾತ್ರಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಇಲ್ಲಿಯವರೆಗೆ ಇಬ್ಬರ ಗುರುತುಗಳು ಪತ್ತೆಯಾಗಿಲ್ಲ. 

ಧರ್ಮಸ್ಥಳ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp