ವಿಜಯನಗರ ಜಿಲ್ಲೆ ಇನ್ನು ಅಧಿಕೃತ: ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟ
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚಿಸಿದ್ದ ರಾಜ್ಯ ಸರ್ಕಾರ ಇಂದು ಈ ಕುರಿತಂತೆ ಅಧಿಸೂಚನೆ ಹೊರಡಿಸಿದೆ.
Published: 08th February 2021 04:19 PM | Last Updated: 08th February 2021 04:51 PM | A+A A-