ನಾನು ದೇವಾಲಯಗಳಿಗೆ ಹೋಗೋದು ಕಡಿಮೆ; ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ: ಸಿದ್ದರಾಮಯ್ಯ

ದೇವಾಲಯಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 

Published: 19th February 2021 12:56 AM  |   Last Updated: 19th February 2021 12:50 PM   |  A+A-


Former CM Siddaramaiah

ಸಿದ್ದರಾಮಯ್ಯ

Posted By : Srinivas Rao BV
Source : Online Desk

ದೇವಾಲಯಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 

ಫೆ.18 ರಂದು ಮೈಸೂರಿನ ಟಿ.ನರಸಿಪುರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ, "ನಾನು ದೇವಸ್ಥಾನಗಳಿಗೆ ಹೋಗುವುದು ಕಡಿಮೆ, ಮನೆಯಲ್ಲಿ ಪೂಜೆ ಮಾಡುವುದಿಲ್ಲ ಹಾಗಂತ ದೇವರು ಇಲ್ಲ ಅಂತಲ್ಲ, ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಹೇಳಿದ್ದಾರೆ. 

ಇದೇ ವೇಳೆ ಪೂಜಾರಿಗಳ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಕೆಲವು ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಪೂಜೆ ಟೈಮ್ ನಲ್ಲಿ ಮಂತ್ರ ಹೇಳುತ್ತಲೇ ಏನೆನೋ ಆಸೆ ಪಡುತ್ತಿರುತ್ತಾರೆ ಎಂದೂ ಹೇಳಿದ್ದಾರೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp