ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿದೆ.

Published: 20th February 2021 11:07 PM  |   Last Updated: 20th February 2021 11:07 PM   |  A+A-


ಹೈಕೋರ್ಟ್

Posted By : Raghavendra Adiga
Source : Online Desk

ಬೆಂಗಳೂರು:  ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು. ಬೆಂಗಳೂರಿನ  ಎಚ್ಐಪಿ ಬಾರ್ ಪ್ರೈವೇಟ್ ಲಿಮಿಟೆಡ್ ಈ ಮೇಲ್ಮನವಿ ಸಲ್ಲಿಸಿತ್ತು.

ಇಂದು ಅರ್ಜಿ ವಿಚಾರಣೆ ನಡೆಸಿದ್ದ ದ ನ್ಯಾ. ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಅಬಕಾರಿ ಇಲಾಖೆ ಕಾಯ್ದೆಗಳಡಿಯಲ್ಲಿ ಆನ್​ಲೈನ್​ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಹಾಗಾಗಿ ಮನವಿ ಸ್ವೀಕಾರಕ್ಕೆ ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾ ಮಾಡಿದೆ.


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp