ರಾಜ್ಯ ಹೈಕೋರ್ಟ್ ಗೆ ನಾಲ್ವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ರಾಜ್ಯ ಹೈಕೋರ್ಟ್ ಗೆ ನಾಲ್ವರು ನೂತನ ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶಿಸಿದ್ದಾರೆ.

Published: 22nd February 2021 09:18 PM  |   Last Updated: 22nd February 2021 09:18 PM   |  A+A-


ಹೈಕೋರ್ಟ್

Posted By : Raghavendra Adiga
Source : Online Desk

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ನಾಲ್ವರು ನೂತನ ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಅಶೋಕ್ ಸುಭಾಷ್ ಚಂದ್ರ ಕಿಣಗಿ, ಸಚಿನ್ ಶಂಕರ್ ಮಗದುಮ್ ಹಾಗೂ ಸೂರಜ್ ಗೋವಿಂದ ರಾಜ್ ನೂತನವಾಗಿ ನೇಮಕವಾಗಿರುವ ನ್ಯಾಯಮೂರ್ತಿಗಳು.

ಇವರೆಲ್ಲಾ ನ್ಯಾಯಾಂಗದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿದ್ದು ಶಾಶ್ವತವಾಗಿ ಕಾರ್ಯನಿರ್ವಹಿಸಲಿದ್ದಾರೆ.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp