ಅರವಿಂದ ಲಿಂಬಾವಳಿ ರಾಜೀನಾಮೆ

ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಭಾವಳಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Published: 23rd February 2021 08:16 PM  |   Last Updated: 23rd February 2021 08:16 PM   |  A+A-


ಅರವಿಂದ ಲಿಂಬಾವಳಿ

Posted By : Raghavendra Adiga
Source : Online Desk

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಭಾವಳಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

"ಒಬ್ಬ ವ್ಯಕ್ತಿ ಒಂದು ಹುದ್ದೆ" ಎಂಬ ನಿಯಮಕ್ಕೆ ಅನ್ವಯ ತಾವು ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಲಿಂಬಾವಳಿ ಹೇಳಿದ್ದಾರೆ.

ಅರವಿಂದ ಲಿಂಬಾವಳಿ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿದ್ದಾರೆ. ಇದೇ ವೇಳೆ ತಾವು ಉಪಾಧ್ಯಕ್ಷರಾಗಿದ್ದ ಸಮಯದಲ್ಲಿ ತಮಗೆ ಸಹಕಾರ ನೀಡಿದವರಿಗೆ ಲಿಂಬಾವಳಿ ಧನ್ಯವಾದ ಹೇಳಿದ್ದಾರೆ.

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp