ಬೋಧನಾ ಶುಲ್ಕ ಕಡಿತ: ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಪ್ರತಿಭಟನೆ

ಬೋಧನಾ ಶುಲ್ಕ ಕಡಿತದ ಆದೇಶ ಪರಿಷ್ಕರಿಸುವಂತೆ ಆಗ್ರಹಿಸಿ ನಗರದ 8 ಪ್ರಮುಖ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸುತ್ತಿವೆ.

Published: 23rd February 2021 01:03 PM  |   Last Updated: 23rd February 2021 01:16 PM   |  A+A-


Private school protest

ಪ್ರತಿಭಟನಾನಿರತ ಖಾಸಗಿ ಶಾಲೆಗಳು

Posted By : Manjula VN
Source : Online Desk

ಬೆಂಗಳೂರು: ಬೋಧನಾ ಶುಲ್ಕ ಕಡಿತದ ಆದೇಶ ಪರಿಷ್ಕರಿಸುವಂತೆ ಆಗ್ರಹಿಸಿ ನಗರದ 8 ಪ್ರಮುಖ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸುತ್ತಿವೆ.

ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಖಾಸಗಿ ಶಾಲೆಗಳು ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ರ್ಯಾಲಿಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ, ಮ್ಯಾನೇಜ್ ಮೆಂಟ್ಸ್ ಆಫ್ ಇಂಡಿಪೆಂಡೆಂಟ್ ಸಿಬಿಎಸ್'ಇ ಸ್ಕೂಲ್ಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ, ಕರ್ನಾಟಕ ಅನುದಾನ ರಹಿತ ಅಲ್ಪಸಂಖ್ಯಾತ ಶಾಲೆಗಳ ಸಂಘ ಸೇರಿದಂತೆ 8 ಸಂಘಟನೆಗಳ ಸಾವಿರಾರು ಶಾಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿ ಭಾಗವಹಿಸಿದ್ದಾರೆಂದು ವರದಿಗಳು ತಿಳಿಸಿವೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp