ಹಾವೇರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಇಟಗಿ ಸಮೀಪ ನಡೆದಿದೆ.

Published: 25th February 2021 07:55 PM  |   Last Updated: 25th February 2021 07:55 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : Online Desk

ಹಾವೇರಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಇಟಗಿ ಸಮೀಪ ನಡೆದಿದೆ.

ದುರಂತದಲ್ಲಿ ತಂದೆ, ತಾಯಿ ಹಾಗೂ ಇಬ್ಬರು ಮಕ್ಕಳು ಮರಣ ಹೊಂದಿದ್ದಾರೆ. ಮೃತರನ್ನು ಸಿದ್ದಪ್ಪ ನಾಗೇನಹಳ್ಳಿ (40), ಅನಸೂಯಮ್ಮ (32) ವನಿತಾ (11) ಮತ್ತು ಸುನೀತಾ(9) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್.ಪಿ. ಮಲ್ಲಿಕಾರ್ಜುನ ಬಾಲವಂಡಿ ಹಾಗೂ ಸಿಪಿಐಗಳಾದ ಶ್ರೀಶೈಲ ಚೌಗಲ, ಭಾಗ್ಯವಂತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp