ಸತತ ಸ್ಫೋಟ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೇಜರ್ ಸರ್ಜರಿ: ನಿರಾಣಿ

ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಪೋಟದ ದುರಂತ ಅಂತ್ಯದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸರ್ಜರಿ ಮಾಡಲು ಮಂದಾಗಿದೆ.

Published: 25th February 2021 09:14 AM  |   Last Updated: 25th February 2021 09:14 AM   |  A+A-


Murugesh nirani

ಮುರುಗೇಶ್ ನಿರಾಣಿ

Posted By : Shilpa D
Source : The New Indian Express

ಬೆಂಗಳೂರು: ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಪೋಟದ ದುರಂತ ಅಂತ್ಯದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸರ್ಜರಿ ಮಾಡಲು ಮಂದಾಗಿದೆ.

ಜಿಲೆಟಿನ್ ಸ್ಪೋಟ ಸಂಬಂಧ ಇನ್ನೆರಡು ಮೂರು ದಿನಗಳಲ್ಲಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ಕಚೇರಿ ಮೂಲಗಳು ತಿಳಿಸಿವೆ.

2020-21 ರಲ್ಲಿ 43 ಪ್ರಕರಣಗಳು ದಾಖಲಾಗಿದ್ದು ಸುಮಾರು 25 ಲಕ್ಷ ದಂಡ ವಸೂಲಿ ಮಾಡಲಾಗಿದೆ, ಅಕ್ರಮ ಸಾಗಣೆಗಾಗಿ 446 ವಾಹನಗಳಿಗೆ ಸುಮಾರು 1.5 ಕೋಟಿ ರೂ.ಗಳ ದಂಡವನ್ನು ವಿಧಿಸಿದ್ದಾರೆ.  ಇದಲ್ಲದೇ ಇನ್ನು ಹಲವು ಅಕ್ರಮಗಳಿಗಾಗಿ 20 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಈ ಸಂಬಂಧ ಇಲಾಖೆ ಮಹತ್ವದ ಬದಲಾವಣೆ ತರಲಿದ್ದುಕಲ್ಲುಗಣಿ ಮತ್ತು ಗಣಿಗಳ ವಿರುದ್ಧದ ಪ್ರಕರಣಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp