ಗಣಿಗಾರಿಕೆ ಪ್ರದೇಶಗಳಲ್ಲಿ ಅಕ್ರಮವಾಗಿ ಸ್ಪೋಟಕ ವಸ್ತು ಸಂಗ್ರಹಿಸಿಟ್ಟಿದ್ದರೆ, ಮೂರು ದಿನದೊಳಗೆ ಹಿಂತಿರುಗಿಸಿ-ನಿರಾಣಿ 

ಕಲ್ಲು ಕ್ವಾರಿ ಹಾಗೂ  ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು  ಸಂಗ್ರಹಿಸಿಟ್ಟಿದ್ದರೆ, ಮೂರು ದಿನದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ  ಹಿಂತಿರುಗಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಸೂಚನೆ ನೀಡಿದ್ದಾರೆ.

Published: 28th February 2021 12:36 AM  |   Last Updated: 28th February 2021 12:36 AM   |  A+A-


Nirani1

ಸಚಿವ ಮುರುಗೇಶ್ ನಿರಾಣಿ

Posted By : Nagaraja AB
Source : Online Desk

ಬೆಂಗಳೂರು: ಕಲ್ಲು ಕ್ವಾರಿ ಹಾಗೂ  ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು  ಸಂಗ್ರಹಿಸಿಟ್ಟಿದ್ದರೆ, ಮೂರು ದಿನದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ  ಹಿಂತಿರುಗಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು,  ಮೂರು ದಿನದಲ್ಲಿ ಹಿಂತಿರುಗಿಸದಿದ್ದರೆ ಕಾನೂನು ಕ್ರಮ ಖಚಿತ‌ ಎಂದು ಎಚ್ಚರಿಕೆ ನೀಡಿದ್ದಾರೆ.

 

ಇಲಾಖೆ ಅಧಿಕಾರಿಗಳು ಎಲ್ಲ ಕಡೆ ತಪಾಸಣೆ ನಡೆಸಲಿದ್ದಾರೆ.ಹಾಗೊಂದು ವೇಳೆ ಯಾರಾದರೂ ಸಂಗ್ರಹಿಸಿಟ್ಟಿಕೊಂಡಿರುವುದು ಕಂಡುಬಂದರೆ ಕ್ರಷರ್ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp