ಚಿಕ್ಕಮಗಳೂರು: ಕಾರುಗಳ ಮುಖಾಮುಖಿ ಡಿಕ್ಕಿ, ಮೂವರು ದುರ್ಮರಣ

ಹುಂಡೈ ಕಾರು ಮತ್ತು ಇಕೋ ಸ್ಪೋರ್ಟ್ಸ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ರಂಗೇನಹಳ್ಳಿ ಬಳಿ ನಡೆದಿದೆ.

Published: 09th January 2021 09:10 PM  |   Last Updated: 09th January 2021 09:10 PM   |  A+A-


accident2

ಸಾಂದರ್ಭಿಕ ಚಿತ್ರ

Posted By : Vishwanath S
Source : Online Desk

ಚಿಕ್ಕಮಗಳೂರು: ಹುಂಡೈ ಕಾರು ಮತ್ತು ಇಕೋ ಸ್ಪೋರ್ಟ್ಸ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ರಂಗೇನಹಳ್ಳಿ ಬಳಿ ನಡೆದಿದೆ. 

ಹುಂಡೈ ಕಾರು ಕುಂದಾಪುರದಿಂದ ಬೆಂಗಳೂರಿನ ಕಡೆ ಬರುತ್ತಿತ್ತು. ಇಕೋ ಸ್ಪೋರ್ಟ್ಸ್ ಕಾರು ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿತ್ತು ರಂಗೇನಹಳ್ಳಿ ಬಳಿ ಮುಖಾಮುಖಿ ಡಿಕ್ಕಿಯಾಗಿವೆ. 

ಮೃತರನ್ನು 35 ವರ್ಷದ ಅನಿಲ್, 30 ವರ್ಷದ ಸುಜಿತಾ ಮತ್ತು 26 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ. ಇನ್ನು ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp