10 ತಿಂಗಳ ಬಳಿಕ ರಾಜ್ಯದಲ್ಲಿ ಕಾಲೇಜುಗಳು ಸಂಪೂರ್ಣ ಆರಂಭ

ರಾಜ್ಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು ಶುಕ್ರವಾರದಿಂದ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದೆ. 

Published: 15th January 2021 08:45 AM  |   Last Updated: 15th January 2021 09:39 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಬೆಂಗಳೂರು: ರಾಜ್ಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು ಶುಕ್ರವಾರದಿಂದ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದೆ. 

ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಬೋಧನೆ ನಡೆಯುತ್ತಿದ್ದು, ಇಂದಿನಿಂದ ಪ್ರಥಮ, ದ್ವಿತೀಯ ವರ್ಷದ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ ಕಾಲೇಜು ತರಗತಿಗಳು ಪುರನಾರಂಭವಾಗಿದೆ. 

ಕಳೆದ ನ.17ರಂದು ರಾಜ್ಯದಲ್ಲಿ ಪದವಿ, ಸ್ನಾತಕೋತ್ತರಿ ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಚಟುವಟಿಕೆಗಳನ್ನು ಸರ್ಕಾರ ಆರಂಭಿಸಿತ್ತು.

ಉಳಿದವರಿಗೆ ಆನ್'ಲೈನ್ ಶಿಕ್ಷಣ ಮುಂದುವರೆಸಿತ್ತು. ಇದಾದ ಎರಡು ತಿಂಗಳ ಬಳಿಕ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ಭೌತಿಕ ತರಗತಿಗಳು ಪುನರಾರಂಭಗೊಂಡಿವೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp