ವಿಮಾನ ನಿಲ್ದಾಣಗಳ ಸಿಬ್ಬಂದಿಯನ್ನು 'ಫ್ರಂಟ್ಲೈನ್ ವರ್ಕರ್ಸ್' ಎಂದು ಪರಿಗಣಿಸಿ ಕೋವಿಡ್-19 ಲಸಿಕೆ: ರಾಜ್ಯ ಸರ್ಕಾರ ಆದೇಶ

ವಿಮಾನ ನಿಲ್ದಾಣವೆಂದರೆ ಅಲ್ಲಿಗೆ ದೇಶ-ವಿದೇಶಗಳ ನೂರಾರು ಪ್ರಯಾಣಿಕರು ಪ್ರತಿನಿತ್ಯ ಬಂದು ಹೋಗುತ್ತಾರೆ. ಕೋವಿಡ್-19 ಸಾಂಕ್ರಾಮಿಕ ವಿಮಾನ ನಿಲ್ದಾಣಗಳಿಂದ ಹರಡುವ ಸಾಧ್ಯತೆ ಹೆಚ್ಚಾಗಿದೆ. ಅದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

Published: 23rd January 2021 08:31 AM  |   Last Updated: 23rd January 2021 12:48 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : ANI

ಬೆಂಗಳೂರು: ವಿಮಾನ ನಿಲ್ದಾಣವೆಂದರೆ ಅಲ್ಲಿಗೆ ದೇಶ-ವಿದೇಶಗಳ ನೂರಾರು ಪ್ರಯಾಣಿಕರು ಪ್ರತಿನಿತ್ಯ ಬಂದು ಹೋಗುತ್ತಾರೆ. ಕೋವಿಡ್-19 ಸಾಂಕ್ರಾಮಿಕ ವಿಮಾನ ನಿಲ್ದಾಣಗಳಿಂದ ಹರಡುವ ಸಾಧ್ಯತೆ ಹೆಚ್ಚಾಗಿದೆ. ಅದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳ ಸಿಬ್ಬಂದಿಯನ್ನು ಕೋವಿಡ್-19 ಮುಂಚೂಣಿ ಕಾರ್ಯಕರ್ತರು ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಲಸಿಕೆ ನೀಡಬೇಕೆಂದು ರಾಜ್ಯ ಸರ್ಕಾರ ಹೇಳಿದೆ.

ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು 'ಫ್ರಂಟ್ಲೈನ್ ವರ್ಕರ್ಸ್' ಎಂದು ಪರಿಗಣಿಸಿ ಕೋವಿಡ್-19 ಲಸಿಕೆ ನೀಡುವ ಕುರಿತು ಆರೋಗ್ಯ ಆಯುಕ್ತರ ಆದೇಶ ಹೊರಡಿಸಿದ್ದಾರೆ. 

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp