ಆವಿಷ್ಕಾರ ವಿಭಾಗದಲ್ಲಿ ರಾಜ್ಯದ ಇಬ್ಬರು ಬಾಲಕರು ಸಾಧನೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ

ಆವಿಷ್ಕಾರ ವಿಭಾಗದಲ್ಲಿ ಈ ಬಾರಿ ರಾಜ್ಯದ ಇಬ್ಬರು ಬಾಲಕರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿರುವ  ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

Published: 25th January 2021 10:02 AM  |   Last Updated: 25th January 2021 12:56 PM   |  A+A-


CM_BSYediyurappa1

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Posted By : Nagaraja AB
Source : Online Desk

ಬೆಂಗಳೂರು: ಆವಿಷ್ಕಾರ ವಿಭಾಗದಲ್ಲಿ ಈ ಬಾರಿ ರಾಜ್ಯದ ಇಬ್ಬರು ಬಾಲಕರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿರುವ  ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

 

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp