ಬೆಂಗಳೂರಿನ ವೀರ್ ಕಶ್ಯಪ್ ಸೇರಿ ರಾಜ್ಯದ ಇಬ್ಬರು ಬಾಲಕರಿಗೆ 'ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ' ಪ್ರಶಸ್ತಿ

ಕರ್ನಾಟಕ ರಾಜ್ಯದ ಇಬ್ಬರು ಬಾಲಕರು 2021ನೇ ಸಾಲಿನ ಪ್ರತಿಷ್ಠಿತ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.

Published: 25th January 2021 09:43 AM  |   Last Updated: 25th January 2021 12:54 PM   |  A+A-


ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

Posted By : Raghavendra Adiga
Source : Online Desk

ಬೆಂಗಳೂರು: ಕರ್ನಾಟಕ ರಾಜ್ಯದ ಇಬ್ಬರು ಬಾಲಕರು 2021ನೇ ಸಾಲಿನ ಪ್ರತಿಷ್ಠಿತ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.

ಒಟ್ಟೂ 32 ಮಕ್ಕಳು ಈ ಪ್ರಶಸ್ತಿಗೆ ಭಾಜನವಾಗಿದ್ದು ಇವರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರು  ನಗದದ ವೀರ್ ಕಶ್ಯಪ್ ಸೇರಿದ್ದಾರೆ.

32 ಮಕ್ಕಳ ಪೈಕಿ ನಾವೀನ್ಯತೆ ವಿಭಾಗದಲ್ಲಿ 9, ಕಲೆ ಸಂಸ್ಕೃತಿ ವಿಭಾಗದಲ್ಲಿ 7, ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆ ವಿಭಾಗದಲ್ಲಿ 5, ಶೌರ್ಯ ವಿಭಾಗ 3 ಹಾಗೂ ಸಾಮಾಜಿಕ ಸೇವಾ ವಿಭಾಗದಲ್ಲಿ ಒಬ್ಬ ಮಕ್ಕಳಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಪುರಸ್ಕೃತರೊಡನೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಡಿಯೋ ಸಂವಾದ ನಡೆಸಲಿದ್ದಾರೆ.

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp