ಗಡಿಯಲ್ಲಿ ಗುಂಡಿನ ದಾಳಿ: ಬೀದರ್ ನ ಯೋಧ ಹುತಾತ್ಮ

ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಆಲೂರ ಗ್ರಾಮದ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ.
ಹುತಾತ್ಮ ಯೋಧ ಬಸವರಾಜ್
ಹುತಾತ್ಮ ಯೋಧ ಬಸವರಾಜ್

ಬೀದರ್: ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಆಲೂರ ಗ್ರಾಮದ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ.

ಬಸವರಾಜ್  8 ವರ್ಷಗಳಿಂದ  ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ನಲ್ಲಿ ರ್ತವ್ಯ ನಿರ್ವಹಿಸುತ್ತಿದ್ದರು.

ಹುತಾತ್ಮ ಯೋಧ  ಪತ್ನಿ, ಮಗು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸ್ವಗ್ರಾಮದಲ್ಲೇ ಯೋಧನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com