
ಕಾರವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ದುರಂತ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ರಾತ್ರಿ ಅಗ್ನಿ ದುರಂತವಾಗಿದ್ದು ಲಕ್ಷಗಟ್ಟಲೆ ವಸ್ತುಗಳು ಹಾನಿಗೀಡಾಗಿವೆ.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಯಿತು. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ ಎಂದು ನಮ್ಮ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ವರದಿ ಮಾಡಿದ್ದಾರೆ.
Fire broke out at #zpoffice in #KarwarinUttaraKannadaDistrict damaging VC infrastructure worth 7 lakh rupees.@XpressBengaluru @santwana99 @ramupatil_TNIE @Amitsen_TNIE pic.twitter.com/vfXR1HIRnN
— Subhash Chandra NS (@ns_subhash) June 5, 2021