ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ- ಡಾ. ಸಿ.ಎನ್. ಅಶ್ವತ್ಥ ನಾರಾಯಣ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು  ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು  ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

 ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್ 30 ರೊಳಗೆ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.

ವಿಷಯವಾರು ತಜ್ಞರ ಸಮಿತಿಯ ಮುಖ್ಯಸ್ಥರ ವಿವರ ಹೀಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com