ಬೆಳಗಾವಿ: ಮಣ್ಣು ಅಗೆಯಲು ಹೋದ ಇಬ್ಬರು ಯುವಕರು ಜೀವಂತ ಸಮಾಧಿ!

ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕ ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಿರನೋಳಿ  ಗ್ರಾಮದ ಕೆಂಪಗುದ್ದಿ ಗುಡ್ಡದ ಸಮೀಪ ನಡೆದಿದೆ.

Published: 01st March 2021 03:42 PM  |   Last Updated: 01st March 2021 03:42 PM   |  A+A-


ಘಟನಾ ಸ್ಥಳದ ದೃಶ್ಯ

Posted By : Raghavendra Adiga
Source : Online Desk

ಬೆಳಗಾವಿ: ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕ ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಿರನೋಳಿ  ಗ್ರಾಮದ ಕೆಂಪಗುದ್ದಿ ಗುಡ್ಡದ ಸಮೀಪ ನಡೆದಿದೆ.

ಮೃತರನ್ನು ಬಿರನೋಳಿ ಗ್ರಾಮದ ಯಲ್ಲಪ್ಪಾ ಹರಿಜನ (22) ಹಾಗೂ ಹಾಲಪ್ಪಾ ಗುರವ (24) ಎಂದು ಗುರುತಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Stay up to date on all the latest ರಾಜ್ಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp