ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

Published: 01st March 2021 01:05 PM  |   Last Updated: 01st March 2021 01:05 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : UNI

ಬೆಂಗಳೂರು:  ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ವಿ.ವಿ.ಪುರಂನಲ್ಲಿರುವ ಪ್ರತಿಷ್ಠಿತ ಬೆಂಗಳೂರು ಇನ್​​ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜಿನಲ್ಲಿ ಸೋಮವಾರ ಬೆಳಿಗ್ಗೆ ಈ ದುರಂತ ಸಂಭವಿಸಿದೆ.

ಜಯಂತ್​ ರೆಡ್ಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಟ್ಟಡದಿಂದ ಜಿಗಿದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.

ಘಟನಾ ಸ್ಥಳಕ್ಕೆ ವಿವಿ ಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp