ರಾಜ್ಯ ರಾಜಕೀಯದಲ್ಲಿ 'ಸಿಡಿ' ಸಂಚಲನ: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ವೈರಲ್

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಸಿಡಿ ರಿಲೀಸ್ ಆಗಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

Published: 02nd March 2021 06:07 PM  |   Last Updated: 02nd March 2021 06:44 PM   |  A+A-


Ramesh Jarkiholi

ರಮೇಶ್ ಜಾರಕಿಹೊಳಿ

Posted By : Vishwanath S
Source : Online Desk

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಸಿಡಿ ರಿಲೀಸ್ ಆಗಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. 

ದೆಹಲಿಯ ಕರ್ನಾಟಕ ಭವನದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ನಡೆಸಿದ್ದು ಸರ್ಕಾರಿ ಐಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

700

ಯುವತಿಗೆ ಕೆಲಸ  ಕೊಡಿಸುವುದಾಗಿ ನಂಬಿಸಿ ಆಕೆಯನ್ನು ಸೆಕ್ಸ್ ಗೆ ಬಳಸಿಕೊಂಡಿದ್ದಾರೆ. ಆಕೆಗೆ ನ್ಯಾಯ ಒದಗಿಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

700

ರಾಸಲೀಲೆಯ ಸಿಡಿ ಸಲ್ಲಿಕೆ ಮಾಡಿದ ದಿನೇಶ್ ಕಲ್ಲಹಳ್ಳಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ರಾಸಲೀಲೆ ಸಿಡಿಯನ್ನು ನೀಡಿ ದೂರು ದಾಖಲಿಸಿದ್ದಾರೆ. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp