ಉಪಕರಣ ಖರೀದಿಯಲ್ಲಿ ಆಕ್ರಮ ಆರೋಪ: ಎಎಪಿ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟು

ಆರೋಗ್ಯ ಇಲಾಖೆಯ ಟೆಂಡರ್ ನಲ್ಲಿ ಭ್ರಷ್ಟಾಚಾರದ ಕುರಿತ ಎಎಪಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ನಾನು ನೈತಿಕವಾಗಿ ಸರಿ ಇದ್ದೇನೆ, ಯಾವುದಕ್ಕೂ ಹೆದರುವ ಪ್ರಶ್ನೆಯೇ ಉದ್ಭವ ಆಗೋದಿಲ್ಲ ಎಂದಿದ್ದಾರೆ.

Published: 05th March 2021 08:58 AM  |   Last Updated: 05th March 2021 08:58 AM   |  A+A-


sudhakar

ಸುಧಾಕರ್

Posted By : Manjula VN
Source : UNI

ಬೆಂಗಳೂರು: ಆರೋಗ್ಯ ಇಲಾಖೆಯ ಟೆಂಡರ್ ನಲ್ಲಿ ಭ್ರಷ್ಟಾಚಾರದ ಕುರಿತ ಎಎಪಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ನಾನು ನೈತಿಕವಾಗಿ ಸರಿ ಇದ್ದೇನೆ, ಯಾವುದಕ್ಕೂ ಹೆದರುವ ಪ್ರಶ್ನೆಯೇ ಉದ್ಭವ ಆಗೋದಿಲ್ಲ ಎಂದಿದ್ದಾರೆ.

ಈ ಸಂಬಂಧ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದೆ. ಇನ್ನೂ ಟೆಂಡರ್ ಆಗಿಲ್ಲ. ಅದರಲ್ಲಿ ಭ್ರಷ್ಟಾಚಾರ ಹೇಗೆ ಬಂತು? ಮೊದಲು ಮ್ಯಾಪಿಂಗ್ ಆಗಿರಲಿಲ್ಲ. ಈಗ ನಾವು ಮ್ಯಾಪಿಂಗ್ ಮಾಡಿದೀವಿ.

ಇಸ್ರೋ ಅಧ್ಯಕ್ಷ,ನಿಮ್ಹಾನ್ಸ್ ನಿರ್ದೇಶಕರು ಸೇರಿದಂತೆ ಹಲವು ಪರಿಣಿತರ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ತಾಂತ್ರಿಕ ಸಲಹಾ ಸಮಿತಿ ಇದೆ. ನಾನು ಆರೋಗ್ಯ ಸಚಿವನಾಗಿ ಇಂತಹ ಆರೋಪಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳೋದಿಲ್ಲ .ಈ ಬಗ್ಗೆ ಕಾನೂನು ಹೋರಾಟಕ್ಕೂ ನಾನು ಸಿದ್ಧ ಎಂದು ಸವಾಲೆಸೆದಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp