ಇಂಧನದಿಂದ ರಾಜ್ಯ ಸರ್ಕಾರಕ್ಕೆ 12,432 ಕೋಟಿ ರು. ತೆರಿಗೆ ಸಂಗ್ರಹ: ಕೋಟಾ ಶ್ರೀನಿವಾಸ ಪೂಜಾರಿ

ಡೀಸೆಲ್‌ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020–21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ 12,432 ಕೋಟಿ ರು. ತೆರಿಗೆ ಬಂದಿದೆ  ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Published: 05th March 2021 12:24 PM  |   Last Updated: 05th March 2021 12:51 PM   |  A+A-


representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು:  ಡೀಸೆಲ್‌ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020–21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ 12,432 ಕೋಟಿ ರು. ತೆರಿಗೆ ಬಂದಿದೆ  ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಪ್ರಕಾಶ್‌ ರಾಠೋಡ್‌ ಪ್ರಶ್ನೆಗೆ ಉತ್ತರಿಸಿದ ಅವರು,  ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಬಂದಿದೆ ಎಂಬ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

‘ದಕ್ಷಿಣದ ರಾಜ್ಯಗಳಿಗೆ ಹೋಲಿಸಿದಾಗ ಕೇರಳ ಬಿಟ್ಟು ಪೆಟ್ರೋಲ್‌, ಡೀಸೆಲ್‌ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. 

ಇನ್ನೂ ಇದೇ ವೇಳೆ ರಾಜ್ಯದಲ್ಲಿ ನಡೆದ ಎರಡು ಕ್ವಾರಿಗಳ ಸ್ಪೋಟದಲ್ಲಿ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಅಕ್ರಮದ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ಅಸಮಾಧಾನ ವ್ಯಕ್ತ ಪಡಿಸಿದರು.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp