ಕರ್ನಾಟಕ ಬಜೆಟ್ 2021: ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ

2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು(ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ.

Published: 07th March 2021 09:55 PM  |   Last Updated: 08th March 2021 12:44 PM   |  A+A-


BS Yediyurappa

ಬಿಎಸ್ ಯಡಿಯೂರಪ್ಪ

Posted By : Vishwanath S
Source : Online Desk

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು(ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ.

ಹಣಕಾಸು ಖಾತೆ ಹೊಂದಿರುವ ಯಡಿಯೂರಪ್ಪನವರು 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಇಂದು ಮಂಡಿಸುವುದಾಗಿ ಟ್ವೀಟರ್ ನಲ್ಲಿ ಪ್ರಕಟಿಸಿದ್ದಾರೆ. 

ಇನ್ನು ಬಿಎಸ್ ಯಡಿಯೂರಪ್ಪನವರು 8ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. 2020ರಲ್ಲಿ 7ನೇ ಬಾರಿಗೆ ಬಜೆಟ್ ಮಂಡಿಸಿದ್ದರು.

ಈ ಹಿಂದೆ 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಬಾರಿ ಬಜೆಟ್ ಮಂಡಿಸಿದ್ದರು. ಆ ಬಳಿಕ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡನೆ ಮಾಡಿದ್ದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp