ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವ ಪತ್ತೆ!

ಪ್ರೇಕ್ಷಾ ತಾಯಿ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದು ಅವರು ಬೆಳಗ್ಗೆ ಕೆಲಸಕ್ಕೆ ಹೋಗಿ ಮಧ್ಯಾಹ್ನ ಮನೆಗೆ ವಾಪಸ್ಸಾಗಿದ್ದರು. ಈ ವೇಳೆ ಮನೆಯಲ್ಲಿ ಮಗಳ ಮೃತದೇಹ ಕಂಡು ಆಘಾತಗೊಳಗಾದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು.

Published: 10th March 2021 09:44 PM  |   Last Updated: 10th March 2021 09:44 PM   |  A+A-


Preksha

ಪ್ರೇಕ್ಷಾ

Posted By : Vishwanath S
Source : Online Desk

ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ದಕ್ಷಿಣ ಕನ್ನಡದ ಕುಂಪಲ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ವಿದ್ಯಾರ್ಥಿನಿ 20 ವರ್ಷದ ಪ್ರೇಕ್ಷಾ ಮೃತಪಟ್ಟ ಯುವತಿ. ಪ್ರಕರಣ ಸಂಬಂಧ ಮಂಗಳೂರಿನ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

800

ಪ್ರೇಕ್ಷಾ ತಾಯಿ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದು ಅವರು ಬೆಳಗ್ಗೆ ಕೆಲಸಕ್ಕೆ ಹೋಗಿ ಮಧ್ಯಾಹ್ನ ಮನೆಗೆ ವಾಪಸ್ಸಾಗಿದ್ದರು. ಈ ವೇಳೆ ಮನೆಯಲ್ಲಿ ಮಗಳ ಮೃತದೇಹ ಕಂಡು ಆಘಾತಗೊಳಗಾದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು. 

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp