ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಓರ್ವನ ಸೆರೆ, 57 ಲಕ್ಷ ರೂ. ಮೌಲ್ಯದ ಬಂಗಾರ ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ 57 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

Published: 26th March 2021 02:36 PM  |   Last Updated: 26th March 2021 03:19 PM   |  A+A-


ವಶಕ್ಕ ಪಡೆಯಲಾದ ಚಿನ್ನ

Posted By : Raghavendra Adiga
Source : Online Desk

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ 57 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

ಸ್ಪೈಸ್‌ಜೆಟ್ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಕಾಸರಗೋಡು  ಮೂಲದ ಪ್ರಯಾಣಿಕ ಇಸ್ಮಾಯಿಲ್ ಅಹಮದ್ ಕಲ್ಲಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆರೋಪಿ ತನ್ನ ಒಳ ಉಡುಪಿನಲ್ಲಿ ಗಮ್ ಹಾಗೂ ಕಚ್ಚಾ ಸರದ ರೂಪದಲ್ಲಿ 57,14,940 ರೂ ಮೌಲ್ಯದ 1.23 ಕಿ.ಗ್ರಾಂ ಚಿನ್ನವನ್ನು ಸಾಗಿಸುತ್ತಿದ್ದದ್ದು ಪತ್ತೆಯಾಗಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp