ಕೊರೋನಾ ಕರ್ಫ್ಯೂ ಉಲ್ಲಂಘನೆ: ಬೆಂಗಳೂರು ಪೊಲೀಸರಿಂದ 2.85 ಕೋಟಿ ರೂ. ದಂಡ ವಸೂಲಿ!

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕರ್ಫ್ಯೂ ಜಾರಿಯಲಿದ್ದರೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರಿಗೆ ನಗರ ಪೊಲೀಸರು ಭಾರೀ ದಂಡ ವಿಧಿಸುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕರ್ಫ್ಯೂ ಜಾರಿಯಲಿದ್ದರೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರಿಗೆ ನಗರ ಪೊಲೀಸರು ಭಾರೀ ದಂಡ ವಿಧಿಸುತ್ತಿದ್ದಾರೆ.

ನಗರದ ಒಟ್ಟು 8 ವಿಭಾಗದಿಂದ 1.18 ಲಕ್ಷ ಪ್ರಕರಣ ದಾಖಲು ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದವರಿಂದ 2.85 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ.

ಕಳೆದ ಏ. 1ರಿಂದ ಮೇ 4ರವರೆಗೆ ಮಾಸ್ಕ್ ಧರಿಸದೇ ಓಡಾಡಿದವರ ವಿರುದ್ಧ 3.96 ಲಕ್ಷ  ಪ್ರಕರಣ ದಾಖಲಾಗಿದ್ದು, 2.59 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com