ಆಮ್ಲಜನಕ ಸಿಲಿಂಡರ್‌ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಕೊರೋನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷದೋಪಚಾರಗಳ ಕೊರತೆಯ ಮಧ್ಯೆ ಕಾಳಸಂತೆಯಲ್ಲಿ ಮಾರಾಟ ಮುಂದುವರಿಯುತ್ತಲೇ ಇದೆ.

Published: 14th May 2021 09:04 AM  |   Last Updated: 14th May 2021 09:04 AM   |  A+A-


Cylinder and concentrators sold in Bengaluru

ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ಸಿಲಿಂಡರ್ ಮತ್ತು ಸಾಂದ್ರಕ

Posted By : Sumana Upadhyaya
Source : Online Desk

ಬೆಂಗಳೂರು: ಕೊರೋನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷದೋಪಚಾರಗಳ ಕೊರತೆಯ ಮಧ್ಯೆ ಕಾಳಸಂತೆಯಲ್ಲಿ ಮಾರಾಟ ಮುಂದುವರಿಯುತ್ತಲೇ ಇದೆ.

ಕಾಳಸಂತೆಯಲ್ಲಿ ಮಾರಾಟ ಮಾಡುವವರನ್ನು ಪೊಲೀಸರು ಬಂಧಿಸುತ್ತಲೇ ಇದ್ದರೂ ಪ್ರಕರಣಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಆಕ್ಸಿಜನ್ ಸಿಲಿಂಡರ್ ಮತ್ತು ಸಾಂದ್ರಕಗಳನ್ನು ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಿಗಳು 70 ಸಾವಿರಕ್ಕೂ ಅಧಿಕ ಬೆಲೆಗೆ ಸಿಲಿಂಡರ್ ನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp