ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಸಿಎಂ ಯಡಿಯೂರಪ್ಪ ಘೋಷಣೆ

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದ್ದು ಇದಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿದ್ದು ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com