ಬೆಂಗಳೂರು: ಯುಟ್ಯೂಬ್​ ನೋಡಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್​ ಬಂಧನ

ಯುಟ್ಯೂಬ್​ ನೋಡಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್​ ಅನ್ನು ಹಲಸೂರು ಗೇಟ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಯುಟ್ಯೂಬ್​ ನೋಡಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್​ ಅನ್ನು ಹಲಸೂರು ಗೇಟ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜು, ಅಪ್ಪು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 8 ಬೈಕ್ ಹಲಸೂರು ಗೇಟ್​ ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳು ಸುಲಭವಾಗಿ ಬೈಕ್​ ಕಳವು ಹೇಗೆ ಮಾಡಬೇಕು ಎಂದು ಯೂಟ್ಯೂಬ್ ನಲ್ಲಿ ವೀಕ್ಷಿಸಿ ಕಳವು ಮಾಡುತ್ತಿದ್ದರು. ಬೈಕ್ ಹ್ಯಾಂಡಲ್​ ಲಾಕ್ ಮುರಿದು ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನು ಕಳವು ಮಾಡುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com