ಮೈಸೂರು: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ!

ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ ಭೂಕುಸಿತದ ಚಿತ್ರ
ಚಾಮುಂಡಿ ಬೆಟ್ಟದಲ್ಲಿ ಭೂಕುಸಿತದ ಚಿತ್ರ

ಮೈಸೂರು: ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಎರಡನೇ ಬಾರಿಗೆ ಭೂ ಕುಸಿತವಾಗಿದೆ. 

ಈ ಹಿಂದೆ 2019 ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com