
ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ
ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ.
ಒಂದು ವರ್ಷದ ಹಿಂದೆ ಅಪಘಾತಕ್ಕೀಡಾದ ನಂತರ ತೀವ್ರ ಅನಾರೋಗ್ಯಕ್ಕೊಳಗಾಗಿ ಮನೆಯಲ್ಲಿಯೇ ಇದ್ದರು. ಇಡಗುಂಜಿ ಮೇಳದಲ್ಲಿ ಭಾಗವತಿ ಮಾಡುತ್ತಿದ್ದ ಕೃಷ್ಣ ಭಂಡಾರಿಯವರು ಚಿಕಿತ್ಸೆ ಫಲಕಾರಿಯಾಗದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗುಣವಂತೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ನಮ್ಮ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ವರದಿ ಮಾಡಿದ್ದಾರೆ.
#YakshanaganaBhagvatArtistKrishnaBhandari, who was ailing since longtime after he met with an accident one year ago died this morning. He breathed his last at his house in Gunavanthe in Honnavar taluk.@XpressBengaluru @santwana99 @ramupatil_TNIE @Amitsen_TNIE pic.twitter.com/gXxV01k7el
— Subhash Chandra NS (@ns_subhash) September 5, 2021