ಹಾವೇರಿಯಲ್ಲಿ ಖಾಸಗಿ ಬಸ್ ಅಪಘಾತದ ನಂತರದ ದೃಶ್ಯ
ರಾಜ್ಯ
ಹಾವೇರಿ: ಖಾಸಗಿ ಬಸ್ಸು ಉರುಳಿಬಿದ್ದು 10 ಪ್ರಯಾಣಿಕರಿಗೆ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು
ಖಾಸಗಿ ಬಸ್ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ: ಖಾಸಗಿ ಬಸ್ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

