ಆಹಾರ ಸುರಕ್ಷತೆಯಲ್ಲಿ ಮೈಸೂರು, ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ 5 ಸ್ಟಾರ್ ರೇಟಿಂಗ್

ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವು ಆಹಾರ ಸುರಕ್ಷತೆ ಮತ್ತು ಉತ್ತಮ ಗುಣಮಟ್ಟ ಕಾಯ್ದುಕೊಂಡಿದ್ದು, 5 ಸ್ಟಾರ್ ರೇಟಿಂಗ್ ಪಡೆದುಕೊಂಡಿವೆ.
ಬೆಂಗಳೂರು ರೈಲು ನಿಲ್ದಾಣ
ಬೆಂಗಳೂರು ರೈಲು ನಿಲ್ದಾಣ
Updated on

ಬೆಂಗಳೂರು: ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವು ಆಹಾರ ಸುರಕ್ಷತೆ ಮತ್ತು ಉತ್ತಮ ಗುಣಮಟ್ಟ ಕಾಯ್ದುಕೊಂಡಿದ್ದು, 5 ಸ್ಟಾರ್ ರೇಟಿಂಗ್ ಪಡೆದುಕೊಂಡಿವೆ.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಆಹಾರ ಸುರಕ್ಷತೆ ಮಟ್ಟದಲ್ಲಿ ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣಕ್ಕೆ 5 ಸ್ಟಾರ್ ರೇಟಿಂಗ್‌ ನೀಡುವುದರ ಮೂಲಕ ‘ಈಟ್ ರೈಟ್ ಸ್ಟೇಷನ್’ ಎಂದು ಪ್ರಮಾಣೀಕರಿಸಿದೆ.

ಈ ಕುರಿತು ರೈಲ್ವೆ ಸಚಿವಾಲಯ ಕೂ ಮಾಡಿದ್ದು, ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣವು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ 5 ಸ್ಟಾರ್ ರೇಟಿಂಗ್‌ನೊಂದಿಗೆ ‘ಈಟ್ ರೈಟ್ ಸ್ಟೇಷನ್’ ಎಂದು ಪ್ರಮಾಣೀಕರಿಸಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com